ಕುವೆಂಪು ಕನ್ನಡ ರತ್ನ ಪ್ರಶಸ್ತಿ

ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಕಲಾನಿಕೇತನ (ರಿ) ವತಿಯಿಂದ ದಿನಾಂಕ 27-01-2021 ಬುಧವಾರ ಸಂಜೆ 5ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಕುವೆಂಪು ಕನ್ನಡ ರತ್ನ ಪ್ರಶಸ್ತಿಯನ್ನು ಶ್ರೀಮತಿ ಶೋಭಾ ಲೋಲನಾಥ್ ಅವರಿಗೆ ನೀಡಲಾಯಿತು.